ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ
ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೋಷಕರ ಮಾರ್ಗದರ್ಶನ ಅಗತ್ಯ : ಸುಬ್ರಹ್ಮಣ್ಯ ನಟ್ಟೋಜ ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಸಾಧನೆ ಮಾಡುವಲ್ಲಿ ಉಪನ್ಯಾಸಕರ ಜೊತೆಗೆ ಪೋಷಕರ ಪಾತ್ರವೂ ಮಹತ್ತರವಾದುದು. ಪೋಷಕರು ನಿರಂತರವಾಗಿ ಉಪನ್ಯಾಸಕರು ಹಾಗೂ ಕಾಲೇಜಿನ ಸಂಪರ್ಕ ಹೊಂದಿದಲ್ಲಿ ವಿದ್ಯಾರ್ಥಿಗಳ ಪ್ರತಿಯೊಂದು ಚಟುವಟಿಕೆಗಳ ವಿವರ ದೊರೆತು ಅವರು ಸಮರ್ಪಕ ದಾರಿಯಲ್ಲಿ ನಡೆಯುವಂತೆ ಮಾಡಲು ಅನುಕೂಲವಾಗುತ್ತದೆ. ವಿಚಾರ ವಿನಿಮಯ ನಡೆದಾಗ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.ಅವರು […]
ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ Read More »








