ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಪುತ್ತೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಬೆಳಿಯೂರುಕಟ್ಟೆ ವೆಂಕಟನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ ಜಯರಾಂ ಪೂಜಾರಿ ಮಾತನಾಡಿ, ಮನೆ ಪರಿಸರ, ಸ್ನೇಹಿತರ ಒಡನಾಟ, ಸಾಮಾಜಿಕ ವ್ಯವಸ್ಥೆಯಿಂದ ದುಶ್ಚಟಕ್ಕೆ ಬಲಿಯಾಗುವುದು ಇದೆ. ಒಮ್ಮೆ ಮಾದಕ ವಸ್ತು, ಕುಡಿತದ ಚಟಕ್ಕೆ ಬಲಿಯಾದರೆ, ಮುಂದೆ ಬಹಳ ಕಷ್ಟ ಪಡಬೇಕಾಗುತ್ತದೆ. ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ ಆಗಿರುವುದರಿಂದ, ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನವನ್ನು ಕಂಡುಕೊಳ್ಳಿ ಎಂದರು. ಬದುಕಿನಲ್ಲಿ ತಾಳ್ಮೆ, ಎಚ್ಚರಿಕೆ, […]
ಬೆಳಿಯೂರುಕಟ್ಟೆ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »








