ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್
ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ ಪಟ್ಟೆ ಅಧಿಕಾರ ಸ್ವೀಕರಿಸಿದರು. ಇಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರು ನೂತನ ಮುಖ್ಯೋಪಾಧ್ಯಾಯರಿಗೆ ನೇಮಕಾತಿ ಆದೇಶ ಪತ್ರ ಮತ್ತು ಶಾಲಾ ಕಡತಗಳನ್ನು ನೀಡಿ ಶಾಲು ಹೊದಿಸಿ ಶುಭ ಹಾರೈಸಿದರು. ಸಂಚಾಲಕರಾದ ಎ.ವಿ. ನಾರಾಯಣ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ ಪ್ರಾಂಶುಪಾಲರನ್ನು ಪರಿಚಯಿಸಿದರು. ನಿರ್ದೇಶಕರಾದ ಸೀತಾರಾಮ ಕೇವಳ ಮಾತನಾಡಿ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು. ಆಡಳಿತಾಧಿಕಾರಿ ಗುಡ್ಡಪ್ಪ […]
ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ Read More »










