ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಬೆಳ್ಳಾರೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮೇಲೆ […]
ಸಂಪ್ಯ ಅಕ್ಷಯ ಕಾಲೇಜಿನಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ Read More »










