ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಸಂಸ್ಥೆಯಲ್ಲಿ 2024-25ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ’ಸೌಪ್ರಸ್ತಾನಿಕಂ’ ನಡೆಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ, ದೇಶಕ್ಕಾಗಿ ತಮ್ಮನ್ನು ತಾವು ಮುಡಿಪಾಗಿಡುವುದೇ ಜೀವನದ ಉದ್ದೇಶವಾಗಿರಬೇಕು. ನಾವು ದೊಡ್ಡ ದೊಡ್ಡ ಹುದ್ದೆ ಅಲಂಕರಿಸಿದರೂ ದೇಶಕ್ಕೆ ಸಂಕಷ್ಟ ಬಂದಾಗ ಓಗೊಟ್ಟು ದೇಶಸೇವಕರಾಗಿ ಸಹಕರಿಸುವ ಸತ್ಪ್ರಜೆಗಳಾಗಿ ಮೂಡಿಬರಬೇಕು ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಮಾತನಾಡಿ, ತ್ರಿಭುಜದ ಮೂರು ಬಾಹುಗಳು ಹೇಗೆ […]
ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »










