ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ
ಪುತ್ತೂರು: ಕಳೆದ ಎಪ್ಪತ್ತಾರು ವರ್ಷಗಳಲ್ಲಿ ನಮ್ಮ ದೇಶ ಸಾಗಿ ಬಂದುದುರ ಬಗೆಗೆ ನಾವಿಂದು ವಿಶ್ಲೇಷಣೆ ಮಾಡಬೇಕಾದ ಸಮಯವಿದು. ನಮ್ಮ ದೇಶ ಅತ್ಯಂತ ವಿಶಿಷ್ಟವಾದ ದೇಶ. ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ದೇಶವಾದರೂ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟ ಮುಂದುವರೆದಿದ್ದೇವೆ. ಅನೇಕ ವಿಚಾರಗಳಲ್ಲಿ ದೇಶ ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡಿದೆ. ಕೃಷಿ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿದುದು ಅಲ್ಲದೇ ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಿಕೊಂಡು ಬಂದಿದೆ. ಆದರೆ ದೇಶ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶ ಇಂದು […]
ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ Read More »










