ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ
ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಉದ್ಯೋಗ ಕೌಶಲ್ಯ ಸಂಸ್ಥೆಯಾಗಿರುವ ಪುತ್ತೂರು ವಿದ್ಯಾಮಾತಾ ಅಕಾಡೆಮಿಯಲ್ಲಿ 2025 ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಹೊಸ ಬ್ಯಾಚ್ ಗಳನ್ನು ಉದ್ಘಾಟಿಸಲಾಯಿತು. ಲಯನ್ಸ್ ವಲಯ-1 ರ ವಲಯ ಅಧ್ಯಕ್ಷ, ಅಲಂಕಾರು ದುರ್ಗಾಂಬಾ ವಿದ್ಯಾ ಸಂಸ್ಥೆ ಸಂಚಾಲಕ ದಯಾನಂದ ರೈ ಮನವಳಿಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಹಾಜಿ ಕುಕ್ಕುವಳ್ಳಿ ತರಬೇತಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಹಮ್ಮದ್ […]
ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ Read More »










