ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ
ಪುತ್ತೂರು: ವಿನಾಯಕ ದಾಮೋದರ ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ. ಅವರ ಜೀವನ ಚರಿತ್ರೆಯನ್ನು ಸರಿಯಾಗಿ ಓದದವರು ಮಾತ್ರ ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಲು ಸಾಧ್ಯ. ಅವರನ್ನು ಸರಿಯಾಗಿ ತಿಳಿದವರಿಗೆ ಈ ಪ್ರಶ್ನೆ ಬರಲು ಸಾಧ್ಯವೇ ಇಲ್ಲ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾವರ್ಕರ್ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ […]










