ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ
ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ. ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ’ ಎಂದು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ನಳಿನಾಕ್ಷಿ ಎ. ಎಸ್ ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 2024-25ನೇ ಸಾಲಿನ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾl ಆ್ಯಂಟನಿ ಪ್ರಕಾಶ್ ಮೊಂತೇರೊ, ವಿದ್ಯಾರ್ಥಿಗಳು […]
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ Read More »










