ನ.22 : ನವಿಕೃತ ಕಛೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ
ಪುತ್ತೂರು : ಕೇಂದ್ರ ಅಡಿಕೆ ಮತ್ತು ಕೊಕ್ಕೋ ಮಾರಾಟ ಮತ್ತು ಪರಿಷ್ಕರಣ ಸಹಕಾರಿಯ ಪುತ್ತೂರು ಶಾಖೆಯ ನವಿಕೃತ ಕಛೇರಿ ಉದ್ಘಾಟನೆ ಹಾಗೂ ಸದಸ್ಯ ಬೆಳೆಗಾರರ ಸಭೆ ನ.22 ರಂದು ಮಹಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಮದ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಲಿದ್ದಾರೆ. ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ. […]
ನ.22 : ನವಿಕೃತ ಕಛೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ Read More »










