ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ
ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ವಾಸ್ತು ವಿನ್ಯಾಸ”ದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಗಣೇಶ್ ಎಂ. ಕಾರ್ಯಾಗಾರ ಉದ್ಘಾಟಿಸಿ, ವಾಸ್ತು ಶಾಸ್ತ್ರವು ಪ್ರಕೃತಿಗೆ ಹೊಂದಿಕೊಂಡು ಗೃಹ ನಿರ್ಮಾಣ ಹಾಗೂ ಯಾವುದೇ ಸಂಸ್ಥೆಗಳನ್ನು ನಿರ್ಮಿಸಲು ಅನುಸರಿಸ ಬೇಕಾದ ನಿಯಮಗಳು. ಪುರಾತನ ನಾಗರಿಕತೆ ಕಾಲದಿಂದಲೂ ವಾಸ್ತು ಶಾಸ್ತ್ರವನ್ನು ಅನುಸರಿಸಿಕೊಂಡು ಬಂದಿದ್ದೇವೆ. ವೈಜ್ಞಾನಿಕವಾಗಿ ವಾಸ್ತು ವಿನ್ಯಾಸ, ವಾಸ್ತು ಶಾಸ್ತ್ರವು ಪ್ರಸ್ತುತ ವಿವಿಧ ಪದವಿಗಳ ಮೂಲಕ ಲಭ್ಯವಿದ್ದು ಬಹಳಷ್ಟು ವ್ಯಾಪ್ತಿ […]
ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ Read More »










