ವಿವೇಕಾನಂದ ಕಾಲೇಜಿನಲ್ಲಿ ಫುಡ್ ಕಾರ್ನಿವಲ್-2024 ಉದ್ಘಾಟನೆ
ಪುತ್ತೂರು: ಕಾಲೇಜು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಬೆಳೆಸುವುದು ಅಗತ್ಯ. ಉದ್ಯಮ ಯಾರು ಬೇಕಾದರೂ ಆರಂಭಿಸಬಹುದು. ಅದರಲ್ಲಿ ಲಾಭ ಗಳಿಸಿದಾಗ ಮಾತ್ರವೇ ಯಶಸ್ವಿ ಉದ್ಯಮಿ ಎನಿಸಿಕೊಳ್ಳಲು ಸಾಧ್ಯ. ಕಾಲೇಜು ದಿನಗಳಲ್ಲೇ ಹಮ್ಮಿಕೊಳ್ಳುವ ಇಂತಹ ಫುಡ್ ಕಾರ್ನಿವಲ್ ಗಳಿಂದ ವ್ಯವಹಾರಜ್ಞಾನ ಅಭಿವೃದ್ಧಿಯಾಗುತ್ತದೆ. ಗ್ರಾಹಕರನ್ನು ಸೆಳೆಯುವ ಕೌಶಲ್ಯವೂ ಕರಗತವಾಗುತ್ತದೆ ಎಂದು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ, ತೇಜಸ್ ಕೆ. ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ಸಂಘ ಮತ್ತು ಐಕ್ಯೂಎಸಿ ಘಟಕದ ಜಂಟಿ […]
ವಿವೇಕಾನಂದ ಕಾಲೇಜಿನಲ್ಲಿ ಫುಡ್ ಕಾರ್ನಿವಲ್-2024 ಉದ್ಘಾಟನೆ Read More »










