ಸಾಧಕರ ಸಾಧನೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ : ಪಿ.ಜಿ. ಸತ್ಯನಾರಾಯಣ ಪ್ರಸಾದ್ | ಜಿಲ್ಲಾ ಮಟ್ಟದ ಜ್ಯೂನಿಯರ್ ಚೆಸ್ ಪಂದ್ಯಾಟ
ಪುತ್ತೂರು: ಚದುರಂಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಮಂದಿ ಸಾಧನೆಯನ್ನು ಮೆರೆದಿದ್ದಾರೆ. ಇದಕ್ಕೆ ಡಿ. ಗುಕೇಶ್ ಅವರು ಜಲ್ವಂತ ಸಾಕ್ಷಿಯಾಗಿದ್ದಾರೆ. ಸಾಧಕರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಚದುರಂಗಾಟದಲ್ಲಿ ಶೌರ್ಯವನ್ನು ಮೆರೆಯಬೇಕು ಎಂದು ಸುಳ್ಯದ ಕಲ್ಮಡದ ಬಿ ಎಫ್ ಸಿ ಎ ನಿರ್ದೇಶಕ ಪಿ. ಜಿ. ಸತ್ಯನಾರಾಯಣ ಪ್ರಸಾದ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಐಕ್ಯುಎಸಿ ಘಟಕ ಹಾಗೂ ಸುಳ್ಯದ ಕಲ್ಮಡ್ಕದ ಬಾಬಿ ಫಿಶರ್ಸ್ ಚೆಸ್ ಅಸೋಸಿಯೇಶನ್ ನ ಆಶ್ರಯದಲ್ಲಿ […]