ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ
ಪುತ್ತೂರು: ರೂಢಿಯಲ್ಲಿ ಒಂದು ಮಾತಿದೆ ಪಂಚಾಂಗ ಗಟ್ಟಿ ಇದ್ದರೆ ಮಾತ್ರ ಮನೆ ಉಳಿತದೆ. ಅದೇ ರೀತಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಬಂದಿರುವ ನೀವು ಅದರ ಮೂಲ ವಿಷಯಗಳನ್ನು ಕಲಿತುಕೊಳ್ಳುವುದು ಬಹಳ ಆವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ ನಡೆದ 2025 ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ Read More »










