ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನಲ್ಲಿ ಶ್ರೀ ಶಾರದಾ ಪೂಜೆ, ವಾಹನ ಪೂಜೆ
ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಇಂದು ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆಗಳೊಂದಿಗೆ ವಾಹನ ಪೂಜೆ ಹಾಗೂ ವೈದಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದವು. ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿತ್ಯ ಚಪಾತಿಯ ರಾಧಾಕೃಷ್ಣ ಇಟ್ಟಿಗುಂಡಿ ಶಾರದಾ ಪೂಜೆ ಹಾಗೂ ಆಯುಧ ಪೂಜೆಗಳ ಮಹತ್ವಗಳನ್ನೂ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಎ.ವಿ. ನಾರಾಯಣರವರು ಎವಿಜಿ ಅಸೋಸಿಯೇಟ್ಸ್’ನ ಹಿರಿಯ ಕಾರ್ಮಿಕರ […]
ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನಲ್ಲಿ ಶ್ರೀ ಶಾರದಾ ಪೂಜೆ, ವಾಹನ ಪೂಜೆ Read More »










