ರಾಷ್ಟ್ರಮಟ್ಟದ ಈಜು ಸ್ಪರ್ಧೆ : ಅಂಬಿಕಾ ಸಿಬಿಎಸ್ ಇ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ | ಎಸ್. ಜಿ. ಎಫ್. ಐ ಗೆ ಆಯ್ಕೆ
ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ ಇಯ ವಿದ್ಯಾರ್ಥಿಗಳು ಮಧ್ಯಪ್ರದೇಶದ ಮಂಡ್ಸೂರ್ ಸರಸ್ವತಿ ಸೈನಿಕ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮುಂದಿನ ಹಂತ ಎಸ್. ಜಿ. ಎಫ್. ಐ (ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ) ಗೆ ಆಯ್ಕೆಗೊಂಡಿದ್ದಾರೆ. 10ನೇ ತರಗತಿ ವರ್ಧಿನ್ ದೀಪಕ್ ರೈ 50 ಮೀ. ಬಟರ್ ಪ್ಲೈಯ ಲ್ಲಿ ಚಿನ್ನ, 50 ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ ಹಾಗೂ 100 ಮೀ. […]










