ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ನೂತನ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್., ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆ | ವಿದ್ಯಾರ್ಥಿಗಳಿಗೆ 3 ಲಕ್ಷ ವಿದ್ಯಾರ್ಥಿ ವೇತನ | 20 ಸಾವಿರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಾಹಿತಿ
ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್. ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆಯಾಗಿದ್ದಾರೆ.ನಿರ್ದೇಶಕರಾಗಿ ಪ್ರವೀಣ್ ಕುಂಟ್ಯಾನ, ವಸಂತ ವೀರಮಂಗಲ, . ಹಾಗೂ ನಾಗೇಶ್ ಕೆಡೆಂಜಿ, ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಸ್ಥೆಯ ಆಡಳಿತ ನಿರ್ದೇಶಕರಾಗಿ ಪ್ರವೀಣ್ ಕುಂಟ್ಯಾನ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಾಗೇಶ್ ಕೆಡೆಂಜಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಸಂಸ್ಥೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯಲ್ಲಿ ಐಎಎಸ್, ಐಎಫ್ ಎಸ್, ಐಪಿಎಸ್, ಸಿಎ, ಸಿಎಂಎ, ನೀಟ್, ಕೆಸಿಇಟಿ, ಪ್ಲೇಸ್ ಮೆಂಟ್ ತರಬೇತಿ, ಎಜ್ಯುಕೇಶನ್ […]










