ಅಕ್ಷಯ ಕಾಲೇಜಿನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗ ಮತ್ತುಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು. ಸುಳ್ಯ ಎನ್ಎಂಸಿ ಕಾಲೇಜು ಪ್ರಾಂಶುಪಾಲ ಮಿಥಾಲಿ ಪಿ. ರೈ ಸಮಾರಂಭದ ಉದ್ಘಾಟಿಸಿ ಮಾತನಾಡಿ, ಭಾರತದ ರಾಷ್ಟ್ರ ಭಾಷೆ ಹಿಂದಿಯಾದರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಬಳಸಲ್ಪಡುವ ಭಾಷೆ ಇಂಗ್ಲೀಷ್ ಆಗಿದೆ. ಈ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯ ರೀತಿ ಸರಳವಾಗಿ ಇಂಗ್ಲೀಷ್ ಮಾತನಾಡಲು ಕಲಿಯುವುದು […]
ಅಕ್ಷಯ ಕಾಲೇಜಿನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನೆ Read More »










