ಕ್ಯಾಂಪಸ್‌

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ

ಪುತ್ತೂರು; ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವ್ಯವಹಾರ ನಿರ್ವಹಣಾ ವಿಭಾಗ, ಐಕ್ಯೂಎಸಿ ಘಟಕ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಸಹಯೋಗದಲ್ಲಿ  ಮ್ಯಾನೇಜ್ಮೆಂಟ್ ಅಸೋಸಿಯೇಷನ್ ನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿ, ಉದ್ಯಮಿ ಅನಂತ ಕೃಷ್ಣ ಮುಳಿಯ ಉದ್ಯಮ, ವ್ಯಾಪಾರ ಮತ್ತು ಮಾರುಕಟ್ಟೆಯ ಅಧ್ಯಯನದ ಕುರಿತು ತಿಳಿಸಿದರು. ತಮ್ಮ ಕುಟುಂಬದ ಉದ್ಯಮ ವ್ಯವಹಾರ, ಅದು ಅವರಿಗೆ ನೀಡಿದ ಅನುಭವ ಮತ್ತು ತಮ್ಮ […]

ವಿವೇಕಾನಂದ ಕಾಲೇಜಿನಲ್ಲಿ ಯುವ ಉದ್ಯಮಿಗಳೊಂದಿಗೆ ಸಂವಹನ ಕಾರ್ಯಕ್ರಮ Read More »

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅಂತಿಮ ಬಿ.ಎ. ವಿದ್ಯಾರ್ಥಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿ ಅಶ್ವಿತ್ ರೈ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳಾಗಿ ದ್ವಿತೀಯ ಬಿ.ಎ. ವಿದ್ಯಾರ್ಥಿನಿ ಅಕ್ಷಿತಾ, ತೃತೀಯ ಬಿ.ಎ. ಪ್ರತಿನಿಧಿಯಾಗಿ ತೃಪ್ತಿ ಎಂ., ದ್ವಿತೀಯ ಬಿ.ಕಾಂ ಪ್ರತಿನಿಧಿಯಾಗಿ ಸಾಕೇತ್, ತೃತೀಯ ಬಿ.ಕಾಂ ಪ್ರತಿನಿಧಿಯಾಗಿ ದೀಪಾ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷರಾಗಿ ಗುರುಪ್ರಸಾದ್, ಕಾರ್ಯದರ್ಶಿಯಾಗಿ ಅಶ್ವಿತ್ ರೈ ಆಯ್ಕೆ Read More »

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ

ಸವಣೂರು: ಮಾನವ ಜೀವವನ್ನು ಉಳಿಸುವ ಅತಿ ಅವಶ್ಯವಾದ ಸಾಮಾನ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯ ಸ್ತಂಭನದ ಸಮಸ್ಯೆಯಾದಾಗ ವಿಶೇಷ  ಪ್ರಥಮ ಚಿಕಿತ್ಸೆಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತವಾದ ತರಬೇತಿಯನ್ನು ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಹಿರಿಯ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಅವರು ತರಬೇತಿಯನ್ನು ನಡೆಸಿಕೊಟ್ಟರು. 82 ವರ್ಷದ ಯುವಕ! ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಮಚಂದ್ರ ಭಟ್ ಅವರು ಈಗ 82 ರ ಉತ್ಸಾಹಿ. ಈ ತನಕ ಭಾರತದಾದ್ಯಂತ ಸಾವಿರಾರು ಶಾಲೆಗಳಿಗೆ ಭೇಟಿ ನೀಡಿ 50,000ಕ್ಕೂ ಮಿಕ್ಕಿದ

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ನಡೆಯಿತು. ವಿದ್ಯಾರಶ್ಮಿ ಸಮೂ ಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಳೆಯ ಮತ್ತು  ಹೊಸ ವಿದ್ಯಾರ್ಥಿಗಳ ನಡುವೆ ಸೌಹಾರ್ಧತೆಯನ್ನು ಏರ್ಪಡಿಸುವ ಕಾರ್ಯಕ್ರಮವಿದು. ವಿದ್ಯಾರ್ಥಿಗಳು ಆಡಳಿತ ಮಂಡಳಿ ಒದಗಿಸಿಕೊಟ್ಟ ಸೌಲಭ್ಯಗಳನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಪೋಷಕರಿಗೆ ಹಾಗೂ ಸಂಸ್ಥೆಗೆ ಒಳ್ಳೆಯದನ್ನು ತರುವ ಕೆಲಸ  ಮಾಡುವಂತೆ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ ಬಂದಿದೆ. ಕಿರಿಯರ ವಿಭಾಗದಲ್ಲಿ ಆಯುಷ್ ಬಿ – ಪ್ರಥಮ (ಚಿತ್ರಕಲೆ), ಮಾತಂಗಿ – ಪ್ರಥಮ (ಭಕ್ತಿಗೀತೆ), ಭಾರ್ಗವ ರಾಮ ಯು- ಪ್ರಥಮ (ಆಶುಭಾಷಣ), ಸನ್ಮಯ ಭಟ್

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ

ಪುತ್ತೂರು: ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಎ.ಆರ್. ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯದ ಜತೆಜತೆಗೆ

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್‍ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.    ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ರೈ. ಮಾತನಾಡಿ ಹಾಕಿಕ್ರೀಡೆ  ದಂತ ಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆ. 29 ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್‍ ನಲ್ಲಿ  ಭಾರತೀಯ ಹಾಕಿಕ್ರೀಡೆ ಮಾಂತ್ರಿಕ ಧ್ಯಾನ್‍ ಚಂದ್ರ ಅವರ ಅಪ್ರತಿಮ ಸಾಧನೆಯನ್ನು ಕೊಂಡಾಡಿದರು. ವ್ಯಕ್ತಿಯ ದೈಹಿಕ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ Read More »

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ಶೋಧ’ ಸ್ಪರ್ಧೆಯಲ್ಲಿ ದರ್ಬೆ ಲಿಟ್ಲ್‍ ಫ್ಲವರ್ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ Read More »

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ

ಪುತ್ತೂರು: ಐಶ್ವರ್ಯ ಲಕ್ಷ್ಮಿ ಅವರು ಮಂಡಿಸಿರುವ “ಇಫೆಕ್ಟ್  ಆಫ್  ಸಿಂಥೆಟಿಕ್  ಫೈಬರ್ಸ್  ಆನ್ ಪ್ರೀಸ್ಟ್ರೆಸ್ಡ್  ಕಾಂಕ್ರೀಟ್  ಬೀಮ್ಸ್  ಸಬ್ಜೆಕ್ಟೆಡ್  ಟು ಕೋರೋಸಿವ್ ಎನ್ವಿರಾನ್‌ಮೆಂಟ್” ಮಹಾಪ್ರಬಂಧಕ್ಕೆ ಇತ್ತೀಚಿಗೆ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಐಶ್ವರ್ಯ ಲಕ್ಷ್ಮೀ ಅವರು ಡಾ. ಪೂರ್ಣಚಂದ್ರ ಪಂಡಿತ್ ಪ್ರಾಧ್ಯಾಪಕ – ಸಿವಿಲ್ ಇಂಜಿನಿಯರಿಂಗ್ ಇಲಾಖೆ ಎಮ್.ಐ.ಟಿ ಮಣಿಪಾಲ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿರುತ್ತಾರೆ. ರಾಮಕೃಷ್ಣ ಮಾಟುಕುಮೇರು ಮತ್ತು ಇಂದಿರಾವತಿ ಅಡ್ವಳ ಅವರ ಪುತ್ರಿಯಾಗಿದ್ದು, ಪುತ್ತೂರು ಪಡೀಲ್

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ

ಸವಣೂರು: ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಮ್ಯಾರಥಾನ್‌ ಏರ್ಪಡಿಸಲಾಗಿತ್ತು. ಭಾಗವಹಿಸಿದ ಸರಿ ಸುಮಾರು 62 ವಿದ್ಯಾರ್ಥಿಗಳಲ್ಲಿ ಹುಡುಗಿಯರ ವಿಭಾಗದಲ್ಲಿ ನಿತ್ಯಶ್ರೀ ದ್ವಿತೀಯ ಬಿ.ಸಿ.ಎ ಪ್ರಥಮ, ಕಾವ್ಯ ದ್ವಿತೀಯ ಬಿ.ಸಿ.ಎ ದ್ವಿತೀಯ ಹಾಗೂ ವಿನುತಾ ದ್ವಿತೀಯ ಬಿ.ಎ ತೃತೀಯ, ಹುಡುಗರ ವಿಭಾಗದಲ್ಲಿ ಚಿಂತನ್ ದ್ವಿತೀಯ ಬಿ.ಎ ಪ್ರಥಮ, ಹರ್ಶನ್ ದ್ವಿತೀಯ ಬಿ.ಸಿ.ಎ ದ್ವಿತೀಯ, ಮಹಮ್ಮದ್ ಆಶಿರ್ ಪ್ರಥಮ ಬಿ.ಕಾಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಮ್ಯಾರಥಾನ್‌ನನ್ನು ಉದ್ಘಾಟಿಸಿ ಚಾಲನೆ ಕೊಟ್ಟವರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ Read More »

error: Content is protected !!
Scroll to Top