ಕ್ಯಾಂಪಸ್‌

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯ ಗ್ರಾಫಿಕ್ ಡಿಸೈನರ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನ ಅನ್ನೋದು ಸದಾ ಗೆಲುವು ಅಲ್ಲ. ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ. ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು. ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ […]

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ

ಪುತ್ತೂರು: ಅತ್ಯುತ್ತಮ ತರಬೇತಿಯ ಮೂಲಕ ಭಾರತೀಯ ಸೇನೆಗೆ ಗ್ರಾಮೀಣ ಪ್ರದೇಶದ ಯುವಕ ಯುವತಿಯರು ನಿರಂತರವಾಗಿ ಸೇರ್ಪಡೆಗೊಳ್ಳಲು ಕಾರಣವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ನಿರಂತರವಾಗಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪ್ರಯತ್ನಿಸುತ್ತಾ ಅಂತಿಮವಾಗಿ ಭಾರತೀಯ ಗಡಿ ರಕ್ಷಣಾ ಪಡೆ ( BSF )ಗೆ ಸಿಬ್ಬಂದಿ ನೇಮಕಾತಿ ಆಯೋಗ ( SSC )ನಡೆಸಿದ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಸುಶ್ಮಿತಾ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು  ಗ್ರಾಮದ ಬೆದ್ರಪಣೆಯ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ Read More »

ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯ ಉದ್ಘಾಟನೆ

ಪುತ್ತೂರು: ಸುಳ್ಯದ ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯಿಂದ ನಿರ್ವಹಿಸಲ್ಪಡುವ ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯದ ಉದ್ಘಾಟನೆ ಪುತ್ತೂರಿನ ಮಹಾವೀರ ವೆಂಚರ್ಸ್‌ನ ಪಾಲಿಕ್ಲಿನಿಕ್ ಆವರಣದಲ್ಲಿ ನಡೆಯಿತು. “Committee B” A.O.L.E. Kurunjibhag, Sullia ಇದರ ಚೇರ್ಮನ್ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು ಉದ್ಘಾಟನೆಯನ್ನು ನಿರ್ವಹಿಸಿದರು. Rtn. ಡಾ. ಶಿವಪ್ರಕಾಶ್ ಬಿ. ಅವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಹಾವೀರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುರೇಶ್ ಪುತ್ತೂರಾಯ, Asst. Governor Zone V, RID

ಪುತ್ತೂರು ರೋಟರಿ ಮಲ್ಟಿಸ್ಪೆಷಾಲಿಟಿ ಸ್ಯಾಟಲೈಟ್ ಡೆಂಟಲ್ ಚಿಕಿತ್ಸಾಲಯ ಉದ್ಘಾಟನೆ Read More »

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ

ಪುತ್ತೂರು: ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿನ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ Read More »

ಅಕ್ಷಯ ಕೆರಿಯರ್ ಅಕಾಡೆಮಿ ಹಾಗೂ ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ  ಎರಡನೇ ಬ್ಯಾಚ್ ಏವಿಯೇಶನ್  ಮತ್ತು ಸ್ಯಾಪ್ (SAP) ಕೋರ್ಸ್ ತರಬೇತಿ ಆರಂಭ

ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಮಂಗಳೂರಿನ ಕೆರಿಯರ್ ಡೆಸ್ಟಿನಿ ಸಹಯೋಗದಲ್ಲಿ ಪುತ್ತೂರಿನ ದರ್ಬೆ ಆರಾಧ್ಯ ಆರ್ಕೆಡ್‍ ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ ಮೆಂಟ್ ಕೋರ್ಸಿನ ಎರಡನೇ ಬ್ಯಾಚ್ ಮತ್ತು ಸ್ಯಾಪ್  ಕೋರ್ಸ್ ಬ್ಯಾಚ್ ಆರಂಭಿಸಲಾಯಿತು. ಹೊಸ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭ ಅಕ್ಷಯ ಕಾಲೇಜಿನ ಚೇರ್ಮೆನ್ ಜಯಂತ್ ನಡುಬೈಲು ಮಾತನಾಡಿ, ದರ್ಬೆ ಬೈಪಾಸ್ ರಸ್ತೆಯ ಫಾ.ಪತ್ರಾವೋ ಸರ್ಕಲ್ ಬಳಿಯ ಆರಾಧ್ಯ ಆರ್ಕೇಡ್‍ ನ ಮೂರನೇ ಮಹಡಿಯಲ್ಲಿ

ಅಕ್ಷಯ ಕೆರಿಯರ್ ಅಕಾಡೆಮಿ ಹಾಗೂ ಮಂಗಳೂರು ಕೆರಿಯರ್ ಡೆಸ್ಟಿನಿಯಿಂದ ಪುತ್ತೂರಿನಲ್ಲಿ  ಎರಡನೇ ಬ್ಯಾಚ್ ಏವಿಯೇಶನ್  ಮತ್ತು ಸ್ಯಾಪ್ (SAP) ಕೋರ್ಸ್ ತರಬೇತಿ ಆರಂಭ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ಆಚರಿಸಲ್ಪಡುವ ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯನ್ನು ಆಯೋಜಿಸಲಾಯಿತು. ಕಾಲೇಜಿನ ಉಪಪ್ರಾಚಾರ್ಯ ಡಾ.ವಿಜಯಕುಮಾರ್ ಮೊಳೆಯಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪರಸ್ಪರ ಸೌಹಾರ್ದತೆಯಿಂದ ರಾಷ್ಟ್ರ ಸದೃಢವಾಗುತ್ತದೆ. ವಿದ್ಯಾರ್ಥಿಗಳು ಧರ್ಮ, ಭಾಷೆ ಹಾಗೂ ಮತೀಯ ಕಲ್ಪನೆಗಳನ್ನು ಮೀರಿ ಪರಸ್ಪರ ಸೌಹಾರ್ದತೆಯನ್ನು ಕಾಪಾಡಿಕೊಂಡು ಸದ್ಭಾವನೆಯನ್ನು ಮೂಡಿಸಬೇಕೆಂದು ಹೇಳಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ವಿನಯಚಂದ್ರ ಸ್ವಾಗತಿಸಿ, ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ ವಂದಿಸಿದರು.

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ Read More »

ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡದ ವತಿಯಿಂದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯು ಶ್ರೀ ಭಾರತಿ ವಿದ್ಯಾಸಂಸ್ಥೆ ಅಲಂಕಾರು ಇದರ ಆಶ್ರಯದಲ್ಲಿ ಶ್ರೀ ಭಾರತಿ ಪ್ರೌಢ ಶಾಲೆಯಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ ಶಾಂಭವಿ 8ನೇ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಪ್ರಥಮ್.ಎಂ 8ನೇ ತರಗತಿ ಪ್ರಥಮ ಸ್ಥಾನ ಹಾಗೂ ರಂಜಿತ್ ಪ್ರಭು 8ನೇ ತರಗತಿ ಪ್ರಥಮ ಸ್ಥಾನ ಪಡೆದು ಸೆಪ್ಟೆಂಬರ್ 6 ಮತ್ತು 7ರಂದು ಬೆಳಗಾವಿಯಲ್ಲಿ ನಡೆಯಲಿರುವ

ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‍ ಟೆಕ್ನಾಲಜಿಯಲ್ಲಿ ಆನ್ಲೈನ್‌ನಲ್ಲಿ ಸುರಕ್ಷಿತವಾಗಿರಿ ಜಾಗೃತಿ ಕಾರ್ಯಕ್ರಮ

ಪುತ್ತೂರು: ಆಧುನಿಕ ಸಮಾಜದಲ್ಲಿ ಸೈಬರ್ ಅಪರಾಧ ಹಾಗೂ ಮಾದಕ ದ್ರವ್ಯಗಳ ಬಳಕೆ ವ್ಯಾಪಕವಾಗಿ ಹೆಚ್ಚಳವನ್ನು ಕಂಡಿದ್ದು, ಇದು ವ್ಯಕ್ತಿಯೊಬ್ಬನ ಚಾರಿತ್ರ್ಯ ಹಾಗೂ ಹಣಕಾಸಿನ ಮೂಲವನ್ನು ನಾಶಮಾಡುತ್ತವೆ ಅದಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವ ಪ್ರತಿಯೊಬ್ಬರೂ ಸೈಬರ್ ಕ್ರೈಂ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದು ಪುತ್ತೂರು ಟ್ರಾಫಿಕ್ ಪೋಲೀಸ್‍ ಠಾಣೆಯ ಪಿಎಸ್‌ಐ ಉದಯ ರವಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‍ ಟೆಕ್ನಾಲಜಿ ಕಾಲೇಜು ಆಂತರಿಕ ದೂರು ಸಮಿತಿ ಆಶ್ರಯದಲ್ಲಿ ನಡೆದ ಆನ್ಲೈನ್‌ನಲ್ಲಿ ಸುರಕ್ಷಿತವಾಗಿರಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್‍ ಟೆಕ್ನಾಲಜಿಯಲ್ಲಿ ಆನ್ಲೈನ್‌ನಲ್ಲಿ ಸುರಕ್ಷಿತವಾಗಿರಿ ಜಾಗೃತಿ ಕಾರ್ಯಕ್ರಮ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ

ಪುತ್ತೂರು:  ಅಕ್ಷಯ ಎಜುಕೇಶನ್‍ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ   ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ      ಜರುಗಿತು. ಕಾರ್ಯಕ್ರಮವನ್ನು  ದೀಪ  ಬೆಳಗಿಸಿ ಉದ್ಘಾಟಿಸಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಸೀತಾರಾಮ ಕೇವಳ ಮಾತನಾಡಿ, ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ?  ಮತ್ತು ಏನಾಗ ಬೇಕು ?  ಎಂದು ನಾವೇ  ತೀರ್ಮಾನಿಸಬೇಕು. ಜೀವನದಲ್ಲಿ  ಲಭಿಸುವ  ಅವಕಾಶವನ್ನು ಅತ್ಯಂತ ಶ್ರದ್ದೆಯಿಂದ ಮತ್ತು ನಂಬಿಕೆಯಿರಿಸಿ ಮಾಡಿದಲ್ಲಿ ಮಾತ್ರ ನಮ್ಮ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ Read More »

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ

ಪುತ್ತೂರು: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಡಾ। ವಿಕ್ರಂ ಸಾರಾಭಾಯಿ ಅವರ ಜನ್ಮದಿನದ ಸ್ಮರಣಾರ್ಥ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮತ್ತು ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಕೆನರಾ ವಿಕಾಸ್ ಕ್ಯಾಂಪಸ್‍ ನಲ್ಲಿ ಆಯೋಜಿಸಿರುವ ವಿಕ್ರಮ ಕಾರ್ಯಕ್ರಮದಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದ ‘ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ’ಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮೂರು ತಂಡಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ವಿಕ್ರಮ್‍ ಟ್ರೋಫಿ ಹಾಗೂ ಮೂರು ಸಾವಿರ

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ Read More »

error: Content is protected !!
Scroll to Top