ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ
ಪುತ್ತೂರು: ಶಿಕ್ಷಣ ಎಂದರೆ ಕೇವಲ ಅಂಕಗಳಿಕೆ ಮಾತ್ರ ಸೀಮಿತವಲ್ಲ. ಅದು ವ್ಯವಹಾರ ಜ್ಞಾನಕ್ಕಿರುವ ಸಂಗತಿ. ನಮ್ಮ ಶೈಕ್ಷಣಿಕ ಹಂತದ ನಂತರ ಬದುಕು ಕಟ್ಟಿಕೊಳ್ಳಲು ಸಾಂಸ್ಕೃತಿಕ ಕಾರ್ಯಕ್ರಮ ಸಹಾಯ ಮಾಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ವಿವೇಕಾನಂದ ಸಂಶೋಧನಾ ಕೇಂದ್ರ, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷ ರಂಜಿನಿ, ಕನ್ನಡ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕೀರ್ತಿಶೇಷ ಪಾದೇಕಲ್ಲು ನಾರಾಯಣ […]
ವಿವೇಕಾನಂದ ಕಾಲೇಜಿನಲ್ಲಿ ವಾಲ್ಮೀಕಿ ರಾಮಾಯಣದ ಪಾತ್ರಗಳ ಅಂತರಂಗ ನಿರೂಪಣೆ ಕಾರ್ಯಕ್ರಮ Read More »










