ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ
ಕುದ್ಮಾರು : ದ.ಕ.ಜಿ.ಪಂ.ಸ.ಉ.ಹಿ ಪ್ರಾ ಶಾಲೆ ಕುದ್ಮಾರು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪೂರ್ವಾಹ್ನ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ನವ್ಯ ಅನ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ಚದ್ಮವೇಷದೊಂದಿಗೆ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಸಾಗಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಪಾರ್ವತಿ ಮರಕ್ಕಡ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ದಾನಿಗಳಾದ ಶೂರಪ್ಪ ಗೌಡ ಪಟ್ಟೆತ್ತಾನ, ಆನಂದ ಗೌಡ, ರಂಜಿತ್ ಮುದ್ಯಾ, ಮೇದಪ್ಪ ಗೌಡ ಕುವೆತ್ತೋಡಿ, ರೇವತಿ, […]
ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ Read More »










