ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು & ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮಟ್ಟದ “ಸೈನ್ಸ್ ಟಿಫಿಕ್ ರೈಟಿಂಗ್, ರಿಸರ್ಚ್ ಇಂಟಿಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್” ಕುರಿತ ಕಾರ್ಯಾಗಾರಕ್ಕೆ ಚಾಲನೆ
ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ಸ ಹಯೋಗದೊಂದಿಗೆ ನಡೆಯುವ ರಾಷ್ಟ್ರೀಯ ಮಟ್ಟದ “ಸೈನ್‌ಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್”ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಮೂರು ದಿನಗಳ ಕಾರ್ಯಾಗಾರಕ್ಕೆ ಆಡಿಟೋರಿಯಂನಲ್ಲಿ ಇಂದು ಚಾಲನೆ ನೀಡಲಾಯಿತು. ಶ್ರೀ. ಶ್ರೀ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ಬೆಂಗಳೂರು ಇದರ ಪಂಚ ಕರ್ಮ ವಿಭಾಗದ ಮುಖ್ಯಸ್ಥರು, ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ […]