ನೀಟ್ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ
ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2024 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಫಲಿತಾಂಶ ಪಡೆದಿದ್ದಾರೆ. 6 ವಿದ್ಯಾರ್ಥಿಗಳು 600 ಕ್ಕಿಂತಲೂ ಅಧಿಕ ಅಂಕ, 16 ವಿದ್ಯಾರ್ಥಿಗಳು 500 ಕ್ಕಿಂತಲೂ ಅಧಿಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಅನುಷಾ ಜೇನ್ ಪಾಯ್ಸ್ (642), ಅಭಿರಾಮ್ ಕೆ.ಟಿ. (625),ಅಭಿಶ್ರೀ ಎ.ಎಸ್. (619), ಭಾಗ್ಯಶ್ರೀ ರೈ (619), ಶೃಂಗಾ ನಾಯಕ್ ಪಿ. 616), ಹರ್ಷಿತಾ ರೈ (615), ಶ್ವೇತಾ ಐ. […]