ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ
ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಆ.2 ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ರ ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಅವರು ಪ್ರವೀಣ ದೊಡ್ಡಮಾಣಿ ಹಾಗೂ […]
ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ Read More »










