ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ
ಪುತ್ತೂರು: ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಪಾಂಗ್ಲಾಯ್ ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ಬೆಥನಿ ಶಾಲೆಯ ಸಭಾಂಗಣದಲ್ಲಿ, ನಡೆಯಿತು. ಬೆಥನಿ ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಕುಲಶೇಖರ ಜೀವಂಧಾರ ಸಮಾಜ ಸೇವಾ ಸಂಘದ ಕಾರ್ಯದರ್ಶಿ ವಂ. ಭಗಿನಿ ಅನ್ನಾ ಮರಿಯ, ಕುಲಶೇಖರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಲಿಟ್ಲ್ ಫ್ಲವರ್ […]