ಕ್ಯಾಂಪಸ್‌

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಸುಳ್ಯ ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಶ್ರಯದಲ್ಲಿ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸವಣೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಯುವಕ ಮಂಡಲ ಹಾಗೂ ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜು.21 ಭಾನುವಾರ ಸವಣೂರು ಯುವ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 […]

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು. ಸ್ಪಷ್ಟವಾದ ಗುರಿ ರೂಪಿಸಿಕೊಂಡು ಕಲಿಕೆಯು ಮುಗಿದ ನಂತರ ನಾವು ಯಾವ ಹಾದಿಯಲ್ಲಿ ಮುಂದುವರೆಯಬೇಕು ಎಂದು  ನಿರ್ಧರಿಸಿಕೊಂಡಿರಬೇಕು.  ಯಾವ ಪದವಿ ಪಡೆದುಕೊಳ್ಳುತ್ತೇವೆ ಎಂಬುವುದಕ್ಕಿಂತ ಅದು ನಮ್ಮ ಮೇಲೆ ಯಾವ ರೀತಿಯಾದ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದು ಮುಖ್ಯ.  ನಮ್ಮ ಪ್ರತಿಭೆ, ಸಾಮರ್ಥ್ಯವನ್ನು ಗುರುತಿಸಿಕೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು  ವಿವೇಕಾನಂದ  ಕಲಾ, ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎರಡು ರ್ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2  ರ್ಯಾಂಕ್‍ ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಕೇಶವ ಪ್ರಜ್ವಲ್.ಪಿ 9.38 ಸಿಜಿಪಿಎ ಅಂಕಗಳೊಂದಿಗೆ 3ನೇ ರ್ಯಾಂಕ್‍ ಹಾಗೂ ಕೆ.ಪಲ್ಲವಿ 9.33 ಸಿಜಿಪಿಎ ಅಂಕಗಳೊಂದಿಗೆ 5ನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಸಿವಿಲ್ ಇಂಜಿನಿಯರಿಂಗ್  ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ್ ಹಾಗೂ ಪ್ರಾಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎರಡು ರ್ಯಾಂಕ್ Read More »

ಹಸಿರು  ವಾತಾವರಣ ನಮ್ಮದಾಗಬೇಕು : ಡಾ.ದೇವಿಪ್ರಸಾದ್. ಕೆ .ಎನ್. | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಕಾರ್ಯಕ್ರಮ

ಪುತ್ತೂರು:  ಶುದ್ಧವಾದ ಗಾಳಿ, ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜು ಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದ ಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರ ಕಣ್ಣಿಗೆ ಹೇಗೆ ಹಿತವೋ ಹಾಗೆಯೇ ಆರೋಗ್ಯಕ್ಕೂ ಒಳ್ಳೆಯದು. ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್ ಕೆ.ಎನ್ ಹೇಳಿದರು. ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ

ಹಸಿರು  ವಾತಾವರಣ ನಮ್ಮದಾಗಬೇಕು : ಡಾ.ದೇವಿಪ್ರಸಾದ್. ಕೆ .ಎನ್. | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಕಾರ್ಯಕ್ರಮ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.16) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ ಜು.16) ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.16) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಜು.19: ಕಾರ್ಗಿಲ್ ವಿಜಯೋತ್ಸವಕ್ಕೆ | ಅಪ್ರತಿಮ ಯೋಧ ಕ್ಯಾ.ಯೋಗೀಂದ್ರ ಯಾದವ್ ಪುತ್ತೂರಿಗೆ

ಪುತ್ತೂರು: ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಸಂರಕ್ಷಣಾ ಸಮಿತಿ ಹಾಗೂ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಜು.19 ರಂದು ಅಮರ್ ಜವಾನ್ ಸ್ಮಾರಕದ ಬಳಿ ನಡೆಯಲಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ವರ್ಷ ಕಾರ್ಗಿಲ್ ವಿಜಯೋತ್ಸವಕ್ಕೆ ಇಪ್ಪತ್ತೈದರ ಸಂಭ್ರಮ. ಈ ಬಾರಿಯ ಕಾರ್ಗಿಲ್ ವಿಜಯೋತ್ಸವವನ್ನು ದಾಖಲಾರ್ಹ ಚರಿತ್ರೆಯಾಗಿ ರೂಪಿಸಬೇಕೆಂಬ ಇರಾದೆ ಅಂಬಿಕಾ

ಜು.19: ಕಾರ್ಗಿಲ್ ವಿಜಯೋತ್ಸವಕ್ಕೆ | ಅಪ್ರತಿಮ ಯೋಧ ಕ್ಯಾ.ಯೋಗೀಂದ್ರ ಯಾದವ್ ಪುತ್ತೂರಿಗೆ Read More »

ಭಾರೀ ಮಳೆ : ಇಂದು ದ.ಕ.ಜಿಲ್ಲಾದ್ಯಂತ ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ಇಂದು ದ.ಕ.ಜಿಲ್ಲಾದ್ಯಂತ ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ನಾಳೆ (ಜು.15) : ‘ವಿವೇಕ ಸಂಜೀವಿನಿ’ ಹಸಿರು ಆವರಣ ಅಭಿಯಾನಕ್ಕೆ ಚಾಲನೆ

ಪುತ್ತೂರು: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಶ್ರಯದಲ್ಲಿ ವಿಶೇಷ ಮೌಲ್ಯಗಳುಳ್ಳ ಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳು ಹಾಗೂ ಇತರ ಗಿಡ-ಮರಗಳನ್ನು ನೆಟ್ಟು ಇಳೆಯನ್ನು ಸಸ್ಯ ಶ್ಯಾಮಲೆಯಾಗಿಸುವ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನವನ್ನು ನಡೆಸಲಾಗುತ್ತಿದ್ದು, ಜು.15 ರಂದು ವಿವೇಕಾನಂದ ಪ್ರವೇಶ ದ್ವಾರದ ಬಳಿ ಚಾಲನೆ ನೀಡಲಾಗುವುದು. ಕಳೆದ ವರ್ಷ ವಿವೇಕ ಸಂಜೀವಿನಿ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಔಷಧೀಯ ಸಸ್ಯಗಳ ಪರಿಚಯ ಪ್ರಾತ್ಯಕ್ಷಿಯನ್ನು ನಡೆಸಲಾಗಿದ್ದು ವಿದ್ಯಾರ್ಥಿಗಳ ಮೂಲಕ ಸಹಸ್ರಾರು ಔಷಧೀಯ ಗುಣಗಳುಳ್ಳ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರ ಮುಂದುವರಿದ ಭಾಗವಾಗಿ

ನಾಳೆ (ಜು.15) : ‘ವಿವೇಕ ಸಂಜೀವಿನಿ’ ಹಸಿರು ಆವರಣ ಅಭಿಯಾನಕ್ಕೆ ಚಾಲನೆ Read More »

ಪಾಪೆಮಜಲು ಸರಕಾರಿ ಹಿ ಪ್ರಾ ಶಾಲಾ ನೂತನ ಸಭಾಂಗಣ ಉದ್ಘಾಟನೆ

ಪುತ್ತೂರು: ಶಾಲೆಗಳು ಊರಿನ‌ ದೇಗುಲ ಇದ್ದಂತೆ. ಅವುಗಳ‌ ಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು. ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಿಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದು‌ ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲಿ ಸಿಎಸ್ ಆರ್ ಅನುದಾನದಿಂದ ನಿರ್ಮಾಣವಾದ ನೂತನ ಶಾಲಾ ಸಭಾಂಗಣವನ್ನು ಉದ್ಘಾಟಿಸಿ‌ ಮಾತನಾಡಿದರು. ಮಕ್ಕಳ ಸಂಖ್ಯೇ ತೀರಾ ಕಡಿಮೆ ಇದೆ ಇದು ಅಪಾಯಕಾರಿ. ಶಾಲೆ ಉಳಿಯಬೇಕಾದರೆ ಮಕ್ಕಳು ಬೇಕಾಗುತ್ತದೆ.‌ ಮಕ್ಕಳು ಕಡಿಮೆ ಇರುವ ಶಾಲೆಗಳನ್ನು ಹೆಚ್ಚು‌ಮಕ್ಕಳಿರುವ ಶಾಲೆಗೆ

ಪಾಪೆಮಜಲು ಸರಕಾರಿ ಹಿ ಪ್ರಾ ಶಾಲಾ ನೂತನ ಸಭಾಂಗಣ ಉದ್ಘಾಟನೆ Read More »

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ, ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-25 ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಂಟ್ಯಯ್ಯ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ಹಾಗೂ ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕಾದ ಅಗತ್ಯವಿದ್ದು, ಹೀಗಾದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುಜಾತ ಮಾತನಾಡಿ, ಮಕ್ಕಳು ಕಲಿಕೆಯ

ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಪೋಷಕರ ಸಭೆ | ಪ್ರತಿಭೋತ್ಸವ-2024 Read More »

error: Content is protected !!
Scroll to Top