ಸಂತ ಫಿಲೋಮಿನಾ ಕಾಲೇಜಿನಲ್ಲಿ ಫೆಸ್ಟ್ ಆ್ಯಂಬಿಯೋರ- 2024 “ಲಕ್ಷ್ಯ” ಸ್ಪರ್ಧಾ ಕಾರ್ಯಕ್ರಮ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ “ಲಕ್ಷ್ಯ” ಆ್ಯಂಬಿಯೋರ-2024 ಸ್ಪರ್ಧೆಯನ್ನು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ನಾರ್ದನ್ ಟ್ರಸ್ಟ್ ನ ಸೀನಿಯರ್ ಅನಲಿಸ್ಟ್ ಬಿಪಿನ್ ಸಂಕದ್ ಮಾತನಾಡಿ, ವಿದ್ಯಾರ್ಥಿಗಳು ಪ್ರತಿದಿನ ಹೊಸತನ್ನು ಕಲಿತು ಉತ್ತಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಪ್ರತಿಯೊಂದು ಸ್ಪರ್ಧೆಯೂ ಹೊಸ ವಿಷಯಗಳನ್ನು ಕಲಿಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ವಂ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೊರಕುವಜ್ಞಾನ ಹಾಗೂ ಅನುಭವಗಳು ವಿದ್ಯಾರ್ಥಿಗಳ […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ಫೆಸ್ಟ್ ಆ್ಯಂಬಿಯೋರ- 2024 “ಲಕ್ಷ್ಯ” ಸ್ಪರ್ಧಾ ಕಾರ್ಯಕ್ರಮ Read More »