ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥರಾಗಿ ಪ್ರೊ.ರೂಪಾ ಜಿ.ಕೆ. ಪದ ಸ್ವೀಕಾರ
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಎಂಜಿನಿಯರಿಂಗ್ (ಡಾಟಾ ಸೈನ್ಸ್) ವಿಭಾಗದ ಮುಖ್ಯಸ್ಥರಾಗಿ ಪ್ರೊ.ರೂಪಾ.ಜಿ.ಕೆ ಪದ ಸ್ವೀಕಾರ ಮಾಡಿದ್ದಾರೆ. 19 ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಅವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್, ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್, ಬಿಗ್ ಡೇಟಾ ಎನಲಿಟಿಕ್ಸ್ ಮುಂತಾದ ವಿಷಯಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಪ್ರಸ್ತುತ ಸುರತ್ಕಲ್ಲಿನ ಎನ್‌ಐಟಿಕೆಯಲ್ಲಿ ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರು ಬರೆದಿರುವ 10 ಕ್ಕೂ […]