ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ.28 ರಿಂದ ಮೇ4 ರ ತನಕ ನಡೆಯಲಿದ್ದು, ಬಿಳಿಯೂರು ಹಿ. ಪ್ರಾ ಶಾಲೆಯಲ್ಲಿ ಭಾನುವಾರ ಚಾಲನೆ ನೀಡಲಾಯಿತು. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ಸಶಕ್ತ ಭಾರತಕ್ಕಾಗಿ ಯುವಜನತೆ ಎಂಬ ಘೋಷಣೆಯೊಂದಿಗೆ ಏಳು ದಿನಗಳ ಕಾಲ ನಡೆಯಲಿರುವ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಬಿಳಿಯೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಳಿನಿ ಉದ್ಘಾಟಿಸಿ, ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು […]
ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ Read More »