ಕ್ಯಾಂಪಸ್‌

ಸಾಮೆತ್ತಡ್ಕ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಚಾಲನೆ

ಪುತ್ತೂರು: ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಗೆ ಇಂಗ್ಲೀಷ್ ಮಾಧ್ಯಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಚಾಲನೆ ನೀಡಿ ಮಾತನಾಡಿ, ಇಲ್ಲಿನ ಪ್ರತೀಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು, ಕನ್ನಡದ ಜೊತೆ ಆಂಗ್ಲ ಭಷೆಯ ಜ್ಞಾನವೂ ಇಂದಿನ ಕಾಲದ ಅಗತ್ಯ ಬೇಡಿಕೆಯಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸರಕರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭ ಮಾಡುತ್ತಿದೆ, ಹಳ್ಳಿಯ ಕಟ್ಟಕಡೇಯ ವ್ಯಕ್ತಿಯ ಮಕ್ಕಳೂ ಇಂಗ್ಲೀಷ್ ಕಲಿತರೆ ಮಾತ್ರ ಭಾರತ […]

ಸಾಮೆತ್ತಡ್ಕ ಶಾಲೆಯಲ್ಲಿ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಚಾಲನೆ Read More »

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ

ಪುತ್ತೂರು: ಕಾಲೇಜಿಗೆ ಸಹಕಾರ ಕೊಡಲು ವಿದ್ಯಾರ್ಥಿ ಸಂಘ ಅತ್ಯಾವಶ್ಯಕ ಎಂಬುದರ ಜತೆಗೆ ಸಂಘಜೀವಿಯಾಗಿ ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಾಧ್ಯ ಎನ್ನುವುದು ಗಮನಾರ್ಹ ವಿಚಾರ.  ಹಾಗಾಗಿಯೇ ಕಾಲೇಜಿನ ಬೆಳವಣಿಗೆಗೆ ವಿದ್ಯಾರ್ಥಿ ಸಂಘ ಪೂರಕ ಎಂದು ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿ ನಾಯಕರಿಗೆ ಶಾಲಾ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿದರು. ಮಾನವನಿಗೆ ಸಮಸ್ಯೆಗಳಿರುವುದು ಸಾಮಾನ್ಯ. ಚಿತೆಗೆ

ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ Read More »

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಕಾರ್ಯಗಾರವು ಜೂನ್ 27ರಂದು ಫಿಲೋಮಿನಾ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸುಳ್ಯದ ಮನಶಾಸ್ತ್ರಜ್ಞರು ಮತ್ತು ಜೀವನ ಕೌಶಲ್ಯ ತರಬೇತುದಾರರು ಆಗಿರುವ ಮೀನಾ ಕುಮಾರಿ.ಕೆ  ಅವರು ಮಾತನಾಡಿ  ಹದಿಹರೆಯದ ಮಕ್ಕಳಲ್ಲಿ ಹೆಚ್ಚಾಗಿ ಶಾರೀರಿಕ ಬದಲಾವಣೆ, ಆತ್ಮ ವಿಶ್ವಾಸದ ಕೊರತೆ, ಸಿಟ್ಟು, ಹಠಮಾರಿತನ, ಖಿನ್ನತೆಗೆ ಒಳಗಾಗುವ ಗುಣ ಮತ್ತು ಒತ್ತಡಗಳು

ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹದಿಹರೆಯದ ಸವಾಲುಗಳು ಮತ್ತು ಪರಿಹಾರಗಳ’ ಕುರಿತು ಕಾರ್ಯಗಾರ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ಕಾರ್ಯಕ್ರಮ

ಪುತ್ತೂರು: ಸಿಬ್ಬಂದಿಗಳು ಸಂಸ್ಥೆಯ ಅಭಿವೃದ್ಧಿ ಹಾಗೂ ಅಭ್ಯುದಯವನ್ನೇ ಗುರಿಯಾಗಿಸಿ ಒಮ್ಮತದಿಂದ ಕರ್ತವ್ಯ ನಿಭಾಯಿಸಿದಲ್ಲಿ ಯಶಸ್ಸು ನಿಶ್ಚಿತ. ಪ್ರತಿಯೋರ್ವ ವ್ಯಕ್ತಿಯೂ ಬದಲಾವಣೆಗೆ ಧನಾತ್ಮಕವಾಗಿ ಸ್ಪಂದಿಸಿದಲ್ಲಿ ಪವಾಡಗಳನ್ನು ಸೃಷ್ಠಿಮಾಡಬಹುದು. ನಮ್ಮಲ್ಲಿ ಆತ್ಮವಿಶ್ವಾಸವಿದ್ದಲ್ಲಿ ನಾವು ಒಳ್ಳೆಯ ವಿಷಯಗಳೆಡೆಗೆ ಮಾತ್ರವೇ ಚಿಂತನೆ ನಡೆಸುವಂತಾಗುತ್ತದೆ. ನಮ್ಮನ್ನು ನಾವು ಪ್ರಶಂಸಿಸಲು ಕಲಿತುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಮ್ಮನ್ನು ನಾವು ಕೆಳಕ್ಕೆ ತಳ್ಳಬಾರದು. ಧನಾತ್ಮಕವಾಗಿ ಚಿಂತಿಸಿ, ತಂಡವಾಗಿ ಕಾರ್ಯಪ್ರವೃತ್ತರಾದಲ್ಲಿ ಅಸಾಧ್ಯವಾದುದನ್ನು ಸಾಧಿಸಬಹುದು ಎಂದು ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್‌ ಡೆವಲಪ್‌ಮೆಂಟ್‌

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ಕಾರ್ಯಕ್ರಮ Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ನಿತ್ಯಜೀವನದಲ್ಲಿ ಪರಿಸರ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಪರಿಸರ ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ  ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಾಬ್ದಾರಿ ನಮ್ಮದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕ, ಪರಿಸರದ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ ನಿತ್ಯಜೀವನದಲ್ಲಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ನಿತ್ಯಜೀವನದಲ್ಲಿ ಪರಿಸರ ಬಗ್ಗೆ ವಿಶೇಷ ಉಪನ್ಯಾಸ Read More »

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಇಂದಿನ ಸ್ಪರ್ಧಾತ್ಮಕ ವೃತ್ತಿ ಬದುಕಿನಲ್ಲಿ ಯಶಸ್ವಿ ಕಾಣಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಾಧನೆ ಅಭೂತಪೂರ್ವ ಇದೆ. ಸಾಧನೆ ನಿಮ್ಮ ಭವಿಷ್ಯಧಲ್ಲಿ, ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ವೇದಿಕೆಯಲ್ಲಿ ಕಾಲೇಜಿನ

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ

ಸವಣೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸರಕಾರವನ್ನು ಸಂಚಾಲಕರಾದ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಥಮಿಕ ಅರಿವು ಈ ವಿದ್ಯಾರ್ಥಿ ಸರಕಾರದ ಚಟುವಟಿಕೆಗಳ ಸಿಗುತ್ತದೆ. ಈ ಮೂಲಕ ನೀವು ಸಮರ್ಪಕತೆಯನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು. ಮುಖ್ಯ ಅತಿಥಿಯವರಾಗಿ ಆಗಮಿಸಿದ್ದ ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ಪ್ರಸನ್ನ ಅವರು ಮಾತನಾಡಿ ವಿದ್ಯಾರ್ಥಿ ಸರಕಾರದ ಪದಾಧಿಕಾರಿಗಳು ಯಾವುದೇ ತಪ್ಪು ಮಾಡದೇ

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ Read More »

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ

ಪುತ್ತೂರು: ದೃಢ ನಿಶ್ಚಯ ಮಾಡಿ ಛಲದಿಂದ ಮುನ್ನುಗ್ಗಿದಾಗ ಯಶಸ್ಸು ಸಾಧ್ಯ. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಪಡಬೇಕು. ಪರಿಶ್ರಮವಿಲ್ಲದೆ ಫಲ ದೊರಕುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ನಮ್ಮ ಗುರಿಯೆಡೆಗೆ ನಿರಂತರವಾದ ನಡಿಗೆಯನ್ನು ನಾವು ನಡೆಸುತ್ತಿರಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ ಹೇಳಿದರು. ಅವರು ಅಂಬಿಕಾ ನೀಟ್ ಅಕಾಡೆಮಿ ವತಿಯಿಂದ ಆಯೋಜಿಸಲಾದ ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ದೀರ್ಘಾವಧಿ ತರಗತಿಗಳನ್ನು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ,

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ

ಪುತ್ತೂರು: ಶಾಲಾ ಜೀವನದಲ್ಲಿಯೇ ಮಕ್ಕಳಿಗೆ ಚುನಾವಣಾ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚುನಾವಣೆಯ ಮೂಲಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಕಾಶ್ ಪ್ರಭು, ಉಪನಾಯಕಿಯಾಗಿ 9 ನೇ ತರಗತಿಯ ಸುಪ್ರಜಾ ರಾವ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಸಾಕ್ಷಿನ್ ಆರ್.ರೈ, ಉಪನಾಯಕನಾಗಿ 6 ನೇ ತರಗತಿಯ ಸ್ಕಂದನ್ ಎಸ್. ಆಯ್ಕೆಯಾದರು. ಸಭಾಪತಿಯಾಗಿ ವರ್ಣಾ.ಕೆ,

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಅರಿಯಡ್ಕ ಗ್ರಾಮ ಪಂಚಾಯತ್‌ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ  ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರವನ್ನು ಪಾಪೆಮಜಲು ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಸವಣೂರಿನ ವಿದ್ಯಾ ರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಮಂಗಳೂರು ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಎಂಡಿಎಸ್‌ ವಿಭಾಗದ

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ Read More »

error: Content is protected !!
Scroll to Top