ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ – ಸಂವಾದ ಕಾರ್ಯಕ್ರಮ
ಪುತ್ತೂರು: ಶಿಕ್ಷಣವು ಯಶಸ್ವಿ ಸಮಾಜದ ಅಡಿಪಾಯವಾಗಿದೆ. ಸದೃಢ ರಾಷ್ಟ್ರ ನಿರ್ಮಾಣದ ಮೂಲವಾಗಿದೆ. ಆಧುನಿಕ ದಿನಮಾನದಲ್ಲಿ ಇರುವ ನಾವು ಸಮಾಜದಲ್ಲಿ ಸುಸ್ಥಿರ ಬದಲಾವಣೆಯತ್ತ ಗಮನ ಹರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಾಹಪೂರ ಹೇಳಿದರು. ವಿದ್ಯಾಭಾರತಿ ಉಚ್ಛ ಶಿಕ್ಷಾ ಸಂಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪುತ್ತೂರಿನ ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆಯೋಜಿಸಿದ ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ ಎಂಬ ವಿಚಾರವಾಗಿ ಅಧ್ಯಾಪಕರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉತ್ತಮ ಶಿಕ್ಷಣ, […]
ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ – ಸಂವಾದ ಕಾರ್ಯಕ್ರಮ Read More »