ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಸದ್ಯ 5, 8 ಮತ್ತು 9 ನೇ ತರಗತಿಯ ಪರೀಕ್ಷೆ ವಿಳಂಬದ ಹಿನ್ನಲೆಯಲ್ಲಿ ಈ ಭಾರಿ ಬೇಸಿಗೆವಿಸ್ತರಣೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬಿರು ಬೇಸಿಗೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನೀರಿನ ಕೊರತೆ ಕಾಡುತ್ತಿದೆ. ಈ ಹಿನ್ನಲೆಯಲ್ಲಿ ಬೇಸಿಗೆ ರಜೆಯನ್ನು ಜೂ.10 ರ ತನಕ ವಿಸ್ತಿರಿಸುವ ನಿರೀಕ್ಷೆಯಿದೆ. ಪ್ರತಿಭಾರಿ ಮೇ 24 ರ ವೇಳೆಗೆ ಶಾಲಾರಂಭ ಮಾಡಲಾಗುತ್ತಿತ್ತು. ರಿವಿಸನ್ ಹಾಗೂ ಶಾಲಾ ತರಗತಿಗಳಿಗೆ ಮಕ್ಕಳನ್ನು ಅಣಿಗೊಳಿಸುವ ಕಾರಣಕ್ಕೆ ಶಾಲಾ ಆರಂಭೋತ್ಸವ, ಶಾಲೆಗೆ ದಾಖಲೀಕರಣದಂತಹ […]
ಈ ಬಾರಿ ಶಾಲಾರಂಭ ವಿಳಂಬ | ಬೇಸಿಗೆ ರಜೆ ಜೂನ್ 2ನೇ ವಾರದವರೆಗೂ ವಿಸ್ತರಣೆ ಸಾಧ್ಯತೆ Read More »