ಭಾರೀ ಮಳೆ ಹಿನ್ನಲೆ | ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ
ಪುತ್ತೂರು: ಭಾರೀ ಮಳೆ ಹಿನ್ಲೆಯಲ್ಲಿ ಪುತ್ತೂರು ತಾಲೂಕಿನ ಎಲ್ಲಾಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಜು.17 ಗುರುವಾರ ರಜೆ ಘೊಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಪುತ್ತೂರು ತಹಶೀಲ್ದಾರ್ ಸೂಚನೆ ಹೊರಡಿಸಿದ್ದು, ನದಿ ತೀರ, ನೀರಿ ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.
ಭಾರೀ ಮಳೆ ಹಿನ್ನಲೆ | ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ Read More »










