ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ
ಪುತ್ತೂರು: ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ 6 ಮಂದಿ ವಿದ್ಯಾರ್ಥಿಗಳನ್ನು ಪುತ್ತೂರು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಅವರು ಸನ್ಮಾನಿಸಿ ಗೌರವಿಸಿದರು. ಪುತ್ತೂರಿನ ಕೀರ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಗೌರವಿಸುವುದು, ಅವರಿಗೆ ಅವರ ಮುಂದಿನ ಶೈಕ್ಷಣಿಕ […]
ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ Read More »










