ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ ಎಸ್ ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕ ಪ್ರೊ.ಐವನ್ ಫ್ರಾನ್ಸಿಸ್ ಲೋಬೋ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ […]
ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ Read More »










