‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ
ಪುತ್ತೂರು: ಅಮೃತ ಪ್ರಕಾಶನ ಪತ್ರಿಕೆಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ‘ಮೌನದೊಳಗಿನ ಮಾತು ‘ ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಯುಗ ಪುರುಷ ಪತ್ರಿಕೆ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಲೇಖಕಿ ವೀಣಾ ಟಿ. ಶೆಟ್ಟಿ, ಕವಿಯತ್ರಿ, ಶಿಕ್ಷಕಿ ಸುಧಾ ನಾಗೇಶ್ […]
‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ Read More »










