ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಸಿಂಚನ ಬೈಲಾಡಿ ಆಯ್ಕೆ
ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಯೂತ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಿಂಚನ ಬೈಲಾಡಿ ಅವರು 76 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ ಇವರು ಪುತ್ತೂರು ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಪುತ್ತೂರಿನ ಯಂಗ್ ಸ್ಟರ್ ಬಾರ್ ಬೆಲ್ ಕ್ಲಬ್ ಸದಸ್ಯರಾಗಿದ್ದಾರೆ. ಇವರಿಗೆ ಪುಷ್ಪರಾಜ್ ಗೌಡ […]
ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಸಿಂಚನ ಬೈಲಾಡಿ ಆಯ್ಕೆ Read More »