ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ
ಪುತ್ತೂರು : ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವೆ ಯೋಗ ಶಿಕ್ಷಣದ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗ ಶಿಕ್ಷಣ ಒದಗಿಸಲಾಗುತ್ತಿದೆ. ಪ್ರತಿ ವರ್ಷ […]
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ Read More »










