ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಎಂ ಸಿ ಆರ್ ಟಿ ನ ಚೇರ್ಮನ್ ಆಶ್ರಯ ಭಂಡಾರಿ, ಕೋಶಾಧಿಕಾರಿ, ಎಂ ಸಿ ಆರ್ ಟಿ ನ ಭಾವಿ ಚೇರ್ಮೆನ್ ದಶರಥ ಶೆಟ್ಟಿ, ಪುತ್ತೂರಿನ ಸ್ವರ್ಣೋದ್ಯಮಿ ಸುಧನ್ವ ಆಚಾರ್ಯ 1,50,000 ಚೆಕ್ ನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ […]
ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ Read More »










