ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ
ಪುತ್ತೂರು: ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರು ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು. ಸಮಾಜ ಸುಧಾರಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರು. ಅವರು ಭಾರತದ ಏಕತೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು..ಅವರ ರಾಷ್ಟ್ರೀಯತೆ, ಸಂಘಟನಾ ಕೌಶಲ್ಯ ಮತ್ತು ಸಮಾಜ ಸುಧಾರಣಾ ಪ್ರಯತ್ನಗಳು ಭಾರತದ ಸ್ವಾತಂತ್ರ್ಯ ಮತ್ತು ಏಕತೆಗೆ ಮಹತ್ವದ ಕೊಡುಗೆ ನೀಡಿವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ಸಂಸ್ಕಾರ ಪರಿವೀಕ್ಷಣಾ ಪ್ರಮುಖರಾದ ಮೀನಾಕ್ಷಿ ಭಗಿನಿ ಹೇಳಿದರು. ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ […]
ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ Read More »










