ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ಮಂಗಳೂರು : ಬಿ ಇ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇಂದು ನಡೆಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡ ಪಾಲ್ಗೊಂಡು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಚಾರ್ಯೆ ಅಪರ್ಣಾ, ತರಗತಿ ಸಲಹೆಗಾರರಾದ ರೋಷನ್ ಕುಮಾರ್, ಸಾಧನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಶವಂತ ಮಾಡ, ವನಿತಾ, […]
ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »










