ಸರಕಾರಿ ಶಾಲೆ ಬದುಕು ಧೈರ್ಯ ಕಲಿಸುತ್ತದೆ | ಚೂರಿಪದವು ಶಾಲಾ ನೂತನ ತರಗತಿ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ರೈ
ಪುತ್ತೂರು: ಸರಕಾರಿ ಶಾಲೆಗಳು ಎಲ್ಲವನ್ನೂ ಕಲಿಸುತ್ತದೆ, ಗುಣಮಟ್ಟದ ಶಿಕ್ಷಣವೂ ಇದೆ ಜೊತೆಗೆ ಏನೇ ಸಂಕಷ್ಟ ಬಂದರೂ ಬದುಕುವ ಧೈರ್ಯವನ್ನು ಸರಕಾರಿ ಶಾಲಾ ಶಿಕ್ಷಣ ನೀಡುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಮಕ್ಕಳಿಗೆ ಕಲಿಸಬೇಕಾಗುತ್ತದೆ. ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕೊರತೆ ಇದೆ. ಅದನ್ನು ಮುಂದಿನ ದಿನಗಳಲ್ಲಿ ನೀಗಿಸುವ […]










