ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ
ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಜ್ಞಾನಶರಧಿ/ ಜ್ಞಾನವಾರಿಧಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧರಿತ ವಿವಿಧ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಗಳಿಸಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಸಾನ್ವಿ ಎಸ್. ಭಾಷಣದಲ್ಲಿ ಪ್ರಥಮ, ಆಧ್ಯನ್ ಆರ್. ಚಿತ್ರಕಲೆಯಲ್ಲಿ ಪ್ರಥಮ, […]
ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »










