ಪ್ರೇರಣಾದಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ 2023
ಪುತ್ತೂರು: ಪ್ರೇರಣಾ ಸಂಸ್ಥೆಯ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ 2023 ಭಾನುವಾರ ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ಜರಗಿತು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಚಿದಾನಂದ ಬೈಲಾಡಿ, ಕ್ವಿಜ್ ಸ್ಪರ್ಧೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿ. 4 ಮಂದಿಯಿಂದ ಆರಂಭಗೊಂಡ ರೋಟರಿ ಸಂಸ್ಥೆ, ಇಂದು ವಿಶ್ವಾದ್ಯಂತ ಸೇವಾ ಚಟುವಟಿಕೆ ನಡೆಸುತ್ತಾ ಬರುತ್ತಿದೆ. ಅದೇ ರೀತಿ ಪ್ರೇರಣಾ ಸಂಸ್ಥೆಯೂ ಇನ್ನಷ್ಟು ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸುವಂತಾಗಲಿ ಎಂದು ಶುಭಹಾರೈಸಿದರು. ನ್ಯೂಸ್ ಪುತ್ತೂರು ಅಧ್ಯಕ್ಷ […]
ಪ್ರೇರಣಾದಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ 2023 Read More »










