ಕ್ಯಾಂಪಸ್‌

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯವರು ಪುತ್ತೂರಿನ ಆಫೀಸರ್ ಕ್ಲಬ್‌ನಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಹೈದರಾಬಾದ್‌ನಲ್ಲಿ ನಡೆಯುವ ಕ್ಷೇತ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ ಹಾಗೂ  ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ವಿಭಾಗವನ್ನು ವಿದ್ಯಾರ್ಥಿಗಳಾದ ಅಖಿಲೇಶ್ ವರ್ಮ, ವಿಘ್ನೇಶ್ ಜಾಧವ್, ಕೌಶಿಕ್ ಯು, ಯಶಸ್ ಪ್ರತಿನಿಧಿಸಿದ್ದರು. ಬಾಲಕಿಯರ ವಿಭಾಗವನ್ನು ಪುಣ್ಯ, ಹರ್ಷಿತಾ, ಶ್ರೇಯಾ ರಾವ್, ಅಂಶಿ ಎ […]

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ ಮತ್ತು ಬಾಲಕಿಯರ ತಂಡ ದ್ವಿತೀಯ Read More »

ನಾಳೆ (ಆ.26) : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ “ಸಮಾವರ್ತನ”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ “ಸಮಾವರ್ತನ” ಸಮಾರಂಭ ಆ.26 ಶನಿವಾರ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2022-23ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 4ನೇ ರ್‍ಯಾಂಕ್ ಗಳಿಸಿರುವ ಜಾಗೃತಿ.ಜೆ.ನಾಯಕ್ ಹಾಗೂ ಏಳನೇ ರ್‍ಯಾಂಕ್ ಗಳಿಸಿರುವ ದಿವ್ಯಶ್ರೀ.ಎಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ನಾಳೆ (ಆ.26) : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ “ಸಮಾವರ್ತನ” Read More »

ಚಂದ್ರಯಾನ-3 ಯಶಸ್ವಿ ಹಿನ್ನೆಲೆ : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ಶಶಾಂಕನ ದಕ್ಷಿಣ ಧ್ರುವಕ್ಕೆ ಪ್ರವೇಶ ಮಾಡಿದ ಮೊದಲ ರಾಷ್ಟ್ರ ಭಾರತ. ಚಂದ್ರಯಾನ 3 ಗೆ ಸಿಕ್ಕ ಯಶಸ್ಸು  ಭರತಖಂಡದಲ್ಲಿ ಸಂಭ್ರಮ ಮೂಡಿಸಿದೆ.ಈ ಯಶಸ್ಸಿನಿಂದಾಗಿ ಅಭಿವೃದ್ಧಿ ಹೊಂದಿದ ನವಭಾರತದ ಉದಯವಾಗಿದೆ.  ವೈಜ್ಞಾನಿಕ ವಿಕ್ರಮವೊಂದರ ಹೊತ್ತಿನಲ್ಲಿ ಈ ಹಿಂದೆಂದೂ ಕಂಡುಬರದ ಏಕತೆ, ಐಕ್ಯತೆ, ಉತ್ಸಾಹ ಭಾರತೀಯರಲ್ಲಿ ಪ್ರಕಟವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ಚಂದ್ರಯಾನ-3 ರ ಯಶಸ್ವಿಯ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು. ಇಸ್ರೋದ ಈ ಯಶಸ್ಸು ಬರೀ ಅದರ

ಚಂದ್ರಯಾನ-3 ಯಶಸ್ವಿ ಹಿನ್ನೆಲೆ : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಸಂಭ್ರಮಾಚರಣೆ Read More »

ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಗ್ರಾಮ ವಿಕಾಸ ಸಂಘ, ವಿವೇಕ ಸಂಜೀವಿನಿ ಹಾಗೂ ಬನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ ಬನ್ನೂರು ಗ್ರಾಮದ ಕಂಜೂರುನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಲಿಯುಗ ಸೇವ ಸಮಿತಿ ಸಂಚಾಲಕ ಸಂಪತ್ ಕುಮಾರ್ ಜೈನ್ ಮಾತನಾಡಿ, ಜೀವನಕ್ಕೆ ನೀರು ಅತ್ಯಗತ್ಯ ಸತತ ಬರಗಾಲದ ಮೂಲಕ ಜಾಗತಿಕ ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮವನ್ನು ನಾವು ಎದುರಿಸುತ್ತಿದ್ದೇವೆ. ನೀರಿನ ಸಂರಕ್ಷಣೆ, ಜಲ

ನಾಟಿ ವೈದ್ಯರಿಗೆ ಸನ್ಮಾನ ಹಾಗೂ ಜಲ ಮರುಪೂರಣ ಮಾಹಿತಿ ಕಾರ್ಯಕ್ರಮ Read More »

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ

ಪುತ್ತೂರು: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಧೈಹಿಕ ಚಟುವಟಿಕೆ ದೇಹದ ಬೆಳವಣಿಗೆ ಜತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಲು ಅತೀ ಅಗತ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸರಕಾರಿ ಶಾಲೆಗಳ ಕಡೆಗಣನೆ ಸಲ್ಲದು. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಲಿದೆ. ಖಾಸಗಿ ಶಾಲೆಯನ್ನು ತೊರೆದು

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ Read More »

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ

ಆಲಂಕಾರು:   ಆಲಂಕಾರು ಶ್ರೀ ಭಾರತಿ  ವಿದ್ಯಾ ಸಂಸ್ಥೆಗಳ ಬಾಲಕಿಯರ ತಂಡ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ನೇ ವಯೋಮಾನದ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವಿದ್ಯಾಭಾರತಿ ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಮಂಗಳೂರು ಶಕ್ತಿನಗರ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿದೆ. ಆಲಂಕಾರು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಅಂತಿಮ ಸುತ್ತಿನಲ್ಲಿ ಮಂಡ್ಯ ಜಿಲ್ಲೆಯನ್ನು ಸೊಲಿಸಿ  ವಿದ್ಯಾ ಭಾರತಿಯ, ಮಧ್ಯಕ್ಷೇತ್ರಿಯ ದಕ್ಷಿಣ ಭಾರತ

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ Read More »

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ

ಪುತ್ತೂರು: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಧೈಹಿಕ ಚಟುವಟಿಕೆ ದೇಹದ ಬೆಳವಣಿಗೆ ಜತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಲು ಅತೀ ಅಗತ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸರಕಾರಿ ಶಾಲೆಗಳ ಕಡೆಗಣನೆ ಸಲ್ಲದು. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಲಿದೆ. ಖಾಸಗಿ ಶಾಲೆಯನ್ನು ತೊರೆದು

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ Read More »

ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

ರಾಮಕುಂಜ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಹಾಗೂ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಸಹಯೋಗದಲ್ಲಿ ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಪುತ್ತೂರು ಎಸ್ ಆರ್ ಕೆ ಲ್ಯಾಡರ್ಸ್ ಮಾಲಕರಾದ ಕೇಶವ ಎ. ಕಲಾಯಿಗುತ್ತು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಶವ ಎ. ಕಲಾಯಿಗುತ್ತು ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ರಾಮಕುಂಜ

ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ Read More »

ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ

ಪುತ್ತೂರು : ಚೆನ್ನೈಯಲ್ಲಿ ನಡೆದ ಪ್ರಥಮ ಸೌತ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ  ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ. ಆರ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈತ ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ Read More »

ಕೊಡಂಕೀರಿ ಗದ್ದೆಯಲ್ಲಿ  ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು |  ಗರಿಗೆದರಿದ ” ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ

ಪುತ್ತೂರು : ಗದ್ದೆ ತುಂಬಾ ಕೆಸರು, ಕೆಸರಿನ ನಡುವೆ ವಿವಿಧ ಸ್ಪರ್ಧೆಗಳು, ಕೆಸರಲ್ಲಿ ಎದ್ದು ಬಿದ್ದು ಹೊರಳಾಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಫಿಲೋಮಿನಾ ಪ. ಪೂ ಕಾಲೇಜಿನ  ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹಾಗೂ  ಊರಿನ  ಯುವಕರು, ಮಹನಿಯರು, ಮಹಿಳೆಯರು  ಇವೆಲ್ಲ ಸನ್ನಿವೇಶಗಳು ನರಿಮೊಗರಿನ ಕೊಡಂಕೀರಿಯ  ಶ್ರೀಧರ ಪೂಜಾರಿಯವರ ಗದ್ದೆಯಲ್ಲಿ  ಭಾನುವಾರ ಕಂಡುಬಂದವು. ಸಂತ  ಫಿಲೋಮಿನಾ ಪ.ಪೂ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೆಡ್ ಕ್ರಾಸ್ ಘಟಕದ ಸಂಯೋಜನೆಯಲ್ಲಿ ಒಂದು ದಿನದ “ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಿತು

ಕೊಡಂಕೀರಿ ಗದ್ದೆಯಲ್ಲಿ  ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು |  ಗರಿಗೆದರಿದ ” ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ Read More »

error: Content is protected !!
Scroll to Top