ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ
ಪುತ್ತೂರು: ಪುತ್ತೂರಿನ ಕ್ಯಾಥೊಲಿಕ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೃಹತ್ ನಡಿಗೆ ಜಾಥಾ ಸೋಮವಾರ ಆಯೋಜಿಸಲಾಯಿತು. ಸಂತ ಫಿಲೋಮಿನಾ ಕಾಲೇಜು ಪ್ರಾಂಗಣದಲ್ಲಿ ಕಾರ್ಯಕ್ರಮ ರೂವಾರಿ, ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅತಿ ವಂದನೀಯ ಲಾರೆನ್ಸ್ ಮಸ್ಕರೇಞಸ್ ಚಾಲನೆ ನೀಡಿ, ಮಾದಕ ದ್ರವ್ಯ ಸೇವನೆಯ ವಿದುದ್ಧ ಹೋರಾಡಲು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ನಡಿಗೆ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಮಹಮ್ಮಾಯಿ ದೇವಸ್ಥಾನ ರಸ್ತೆಯ ಮೂಲಕ ಸಂಚರಿಸಿ ಪುತ್ತೂರು […]










