ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ
ಪುತ್ತೂರು: ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ತಂಡವನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ, ವಿಜ್ಞಾನ ವಿಭಾಗದ ಮೋನಿಷ್ ಪ್ರತಿನಿಧಿಸಿದ್ದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಆರ್ಟಿಸ್ಟಿಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ […]