ಕಲಿತ ಶಾಲೆಗೆ ಲಕ್ಷ ರೂ. ದೇಣಿಗೆ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು. ಕಾಲೇಜಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಉದ್ಯಮಿ ರಾಕೇಶ್ ಬೆಂಗಳೂರು ಅವರು 1 ಲಕ್ಷ ರೂ. ದೇಣಿಗೆ ನೀಡಿದರು. ಬುಧವಾರ ಕಾಲೇಜಿಗೆ ಆಗಮಿಸಿದ ಅವರು, ಪ್ರಾಂಶುಪಾಲ ಸೋಮಶೇಖರ್ ನಾಯಕ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು. ಕಾಲೇಜಿನಲ್ಲಿ ನಡೆಯುವ ಸ್ಪರ್ಧಾತ್ಮಕ ಪರಿಕ್ಷಾ ತರಬೇತಿ ಕಾರ್ಯಕ್ಕೆ, ಕಾಲೇಜಿನ ಗಾರ್ಡನಿಂಗ್, ತೂಗು ಹೂದಾನಿ ಅಳವಡಿಕೆ ಮತ್ತು ಹೂದಾನಿ ಅಳವಡಿಕೆಗಾಗಿ ಈ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಸಂದರ್ಭ ಉಪನ್ಯಾಸಕರಾದ ಸವಿತಾ ಕೈಲಾಸ್, […]
ಕಲಿತ ಶಾಲೆಗೆ ಲಕ್ಷ ರೂ. ದೇಣಿಗೆ Read More »










