ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ ಡಾ.ಎಚ್.ಮಾಧವ ಭಟ್
ಪುತ್ತೂರು: ಯೋಗ ಭಾರತದಲ್ಲಿ ಸಹಜವಾಗಿ ಹುಟ್ಟಿಬಂದ ಅಮೋಘ ಸಂಗತಿ. ಆದರೆ ಸುಲಭಸಾಧ್ಯವಾದ ವಿಷಯಗಳ ಬಗ್ಗೆ ಅನೇಕರಿಗೆ ನಿರ್ಲಕ್ಷ್ಯ ಹುಟ್ಟಿಕೊಳ್ಳುತ್ತದೆ. ಆದ್ದರಿಂದಲೇ ಇತ್ತೀಚೆಗಿನವರೆಗೆ ಯೋಗವನ್ನು ಗಂಭೀರವಾಗಿ ಪರಿಗಣಿಸುವ ಮನೋಭಾವ ಕಂಡುಬರುತ್ತಿರಲಿಲ್ಲ. ಈಗೀಗ ಯೋಗಾಭ್ಯಾಸದ ಮಹತ್ವವನ್ನು ಜನ ಅರಿಯಲಾರಂಭಿಸಿದ್ದಾರೆ ಎಂಬುದು ಆಶಾದಾಯಕ ಬೆಳವಣಿಗೆ ಎಂದು ವಿಶ್ರಾಂತ ಪ್ರಾಚಾರ್ಯ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ. ಎಚ್. ಮಾಧವ ಭಟ್ ಹೇಳಿದರು. ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ವತಿಯಿಂದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ […]
ಧರ್ಮದ ನೆಲೆಯಲ್ಲಿ ಯೋಗ ಜಗತ್ತಿಗೇ ಪೂರಕ | ಆನಂದೋತ್ಸವ ಶಿಬಿರದಲ್ಲಿ ಡಾ.ಎಚ್.ಮಾಧವ ಭಟ್ Read More »










